dkshivakumar.com
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಿನೇಶ್ ಗುಂಡೂರಾವ್ ರವರಿಗೆ ಜಲಸಂಪನ್ಮೂಲ ಹಾಗೂ ವ್ಯೆದ್ಯಕೀಯ ಶಿಕ್ಷಣ ಸಚಿವ ಶ್ರೀ ಡಿ.ಕೆ. ಶಿವಕುಮಾರ್ ರವರು ಅಭಿನಂದನೆ ಸಲ್ಲಿಸಿದರು.