dkshivakumar.com
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಸಮೀಪ ವರಾಹಿ ಅಣೆಕಟ್ಟೆಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ ಮಾಡಿದೆನು. ಮಾಜಿ ಶಾಸಕ ಗೋಪಾಲ ಪೂಜಾರಿ, ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಜರಿದ್ದರು.