ciniadda.com
ಕರಾಟೆಯಲ್ಲಿ ಚಿನ್ನ ಗೆದ್ದ ದರ್ಶನ್ ಪುತ್ರ ವಿನೀಶ್ - CiniAdda.com
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಸ್ ಸಿನಿಮಾಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸಿನಿಮಾ ರಂಗದಲ್ಲಿ ಈಗಾಗಲೇ ಅತ್ಯುತ್ತಮ ಸಾಧನೆ ಮಾಡಿ ಚಿತ್ರರಂಗದಲ್ಲಿ ದರ್ಶನ್ ತಮ್ಮದೇ ಆದ ಸ್ಥಾನ ಕಂಡುಕೊಂಡಿದ್ದಾರೆ. ಈಗ ಅವರ ಮಗ ವಿನೀಶ್ ಕೂಡ ಪುಟ್ಟವಯಸ್ಸಿನಲ್ಲೇ ಉತ್ತಮ ಸಾಧನೆ ಮಾಡಿ ಸುದ್ದಿಯಾಗುತ್ತಿದ್ದಾರೆ. ಹೌದು, ವಿನೀಶ್ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಎಲ್ಲರ ಗಮನ ಸೆಳೆದಿದ್ದಾರೆ. ರಾಜರಾಜೇಶ್ವರಿ ನಗರದ ಹಿಲ್ ವ್ಯೂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿನೀಶ್ ಕರಾಟೆ ಜತೆಗೆ ವ್ಯಾಸಂಗದಲ್ಲೂ ಮುಂದಿದ್ದಾರೆ. ಇತ್ತೀಚೆಗೆ ನಡೆದ …
CiniAdda.com Team