ciniadda.com
ಕನ್ನಡ ಚಿತ್ರರಂಗದ ವಜ್ರೇಶ್ವರಿ ಪಾರ್ವತಮ್ಮ ರಾಜ್ ಕುಮಾರ್ ಇನ್ನಿಲ್ಲ - CiniAdda.com
ಕನ್ನಡ ಚಿತ್ರರಂಗದಲ್ಲಿ ವಜ್ರೇಶ್ವರಿಯಾಗಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪಾರ್ವತಮ್ಮ ರಾಜ್ ಕುಮಾರ್ ಇಂದು ವಿಧಿವಶರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವರನಟ ಡಾ.ರಾಜ್ ಕುಮಾರ್ ಅವರ ಯಶಸ್ಸಿನ ಹಾದಿಯಲ್ಲಿ ಅವರ ಬೆನ್ನೆಲುಬಾಗಿ ನಿಂತ ಗಟ್ಟಿಗಿತ್ತಿ ಪಾರ್ವತಮ್ಮ. ಕನ್ನಡ ಚಿತ್ರರಂಗದ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಪಾರ್ವತಮ್ಮ ಅವರ ಜೀವನದ ಹಾದಿ ಇಲ್ಲಿದೆ .. ಮನೆ ಬೆಳಗಿದ ಮಹಾಲಕ್ಷ್ಮಿ 1939ರ ಡಿಸೆಂಬರ್ …
Bhanumathi BC