eeshavasyam.com
ಪರಿಮಳಪ್ರಸಾದ, ಶಾಲಗ್ರಾಮ ಮತ್ತು ಪ್ರವಾಹದ ವೃತ್ತಾಂತವು
ಇತ್ತೀಚೆಗೆ ಬಾಗಲಕೋಟೆಯ ಭಕ್ತರೊಬ್ಬರ ಮನೆಯಲ್ಲಿ ಪರಿಮಳಪ್ರಸಾದವು ಶಾಲಗ್ರಾಮಗಳಾಗಿದ್ದಾವೆ ಎಂಬ ಒಂದು ಮಾತು ಬಂದಿತು. ಅದನ್ನು ಕುರಿತು ಶ್ರೀ ವಾದಿರಾಜ ಹೆಚ್.ಕೆ ಎನ್ನುವ ಒಬ್ಬರು ಕೆಲವು ಧರ್ಮಸಂದೇಹಗಳನ್ನು ಮಾಡಿದ್ದರು. ಆದರೆ ತಿಳಿದವರಾರೂ ಅದಕ…