eeshavasyam.com
ಎಷ್ಟು ದೊಡ್ಡ ಪ್ರೇಮಮೂರ್ತಿ ಇವರು!
ಶ್ರೀಹರಿಯು ಸ್ವಪ್ನಾವಸ್ಥೆಯಲ್ಲಿ ಯಾರಿಗೆ ಹೇಗೆ ಪ್ರೇರಣೆ ಮಾಡುತ್ತಾನೋ ಹೇಳಲಾಗದು. ಜ್ಞಾನಿಗಳು ಮತ್ತು ಆಚಾರಶೀಲರಾದವರಿಗೆ ಅವನ ಪ್ರಾಶಸ್ತ್ಯವೆನ್ನುವುದು ಖಂಡಿತ. ಆದರೆ ಎಷ್ಟೋ ಬಾರಿ ಮೇಲ್ನೋಟಕ್ಕೆ ಅತ್ಯಂತ ಸಾಧಾರಣಸ್ವರೂಪದಲ್ಲಿ ಕಾಣುವ ಜನರಿಗ…