eeshavasyam.com
ಪ್ರೊ. ಶ್ರೀನಿವಾಸ ರಿತ್ತಿ – ಮರೆಯಾದ ಮತ್ತೊಂದು ಜ್ಞಾನದೀಪ
ಇತಿಹಾಸದ ಅಧ್ಯಯನ ಮಾಡುವವರಿಗೆ ಮಾಧ್ವಸಮೂಹವು ಎರಡು ಅವಳಿಜವಳಿ ದೀಪಗಳನ್ನು ಕೊಡುಗೆಯಾಗಿ ಕೊಟ್ಟಿತ್ತು. ಈ ದೀಪಗಳ ಬೆಳಕಿನಲ್ಲಿ ಅನೇಕ ಮಂದಿ ಆಸಕ್ತರು ಇತಿಹಾಸವನ್ನು ಅಧ್ಯಯನ ಮಾಡಿ ಯಶಸ್ಸನ್ನು ಪಡೆದಿದ್ದಾರೆ. ಈ ಎರಡು ದೀಪಗಳ ಹೆಸರೂ ಶ್ರೀನಿವಾಸ…