eeshavasyam.com
ರಥೋತ್ಸವವೆಂಬ ಅದ್ಭುತ ಮಕ್ಕಳಾಟ
ಆದರೆ ಈ ವಿಷಯವನ್ನು ಕುರಿತು ಇನ್ನೂ ಆಳವಾಗಿ ನೋಡಿದರೆ ಶ್ರೀಕೃಷ್ಣನ ನಿಜವಾದ ರಥವೆಂದರೆ ಪ್ರಾಣದೇವರೇ ಆಗಿದ್ದಾರೆ ಎನ್ನುವುದು ನಮಗೆ ತಿಳಿಯುತ್ತದೆ. ಶ್ರೀವಿಷ್ಣುಸಹಸ್ರನಾಮದಲ್ಲಿ ವರದೋ ವಾಯುವಾಹನಃ ಎಂದಿರುವುದು ಇದನ್ನೇ. ವಿಷ್ಣುವು ವಾಯುವಿನ ಮ…