eeshavasyam.com
ರಾಯರ ಚಿತ್ರವನ್ನು ಹೀಗೆಲ್ಲ ಬಳಸುವುದು ಎಷ್ಟು ಪ್ರಾಮಾಣಿಕ?
ಫೋಟೋವನ್ನು ಒಂದು ಒಳ್ಳೆಯ ಉದ್ದೇಶದಿಂದಲೇ ಮಾಡಿದ್ದು ಎಂದುಕೊಳ್ಳೋಣ. ಆದರೆ ಕ್ರಮವು ಮಾತ್ರ ಸರಿಯಾದುದಲ್ಲ. ರಾಯರ ಮೇಲೆ ಭಕ್ತಿಯನ್ನು, ಸರಿಯಾದ ಮಾರ್ಗವನ್ನು ಪ್ರೀತಿಯಿಂದ ಪ್ರಚಾರ ಮಾಡಬೇಕೇ ಹೊರತು ಹೀಗೆ ವಿಚಿತ್ರರೀತಿಯಲ್ಲಿ ಅಲ್ಲ. ಹೀಗೆ ಮಾಡಿ…