eeshavasyam.com
ಶಿಕಾರಿಪುರದ ಸಂತೆಯಲ್ಲೊಂದು (ವಿ)ಚಿತ್ರ ಶಿಕಾರಿ
ಇಷ್ಟೆಲ್ಲಾ ವ್ಯವಹಾರ ನಡೆಯುವ ಈ ನಗರದ ಹಿಂದೆ ಯಾವ ಮನೆಮುರುಕರ ತಂತ್ರಗಾರಿಕೆಯೂ ಇಲ್ಲ. ಇಲ್ಲಿ ಉಸಿರಾಡುವ ಯಾವ ಜೀವಿಯೂ ಆಧುನಿಕ ಎಂಬಿಯೇ ಮತ್ತಿತರ ಹಣಮಾಡುವ ಡಿಗ್ರಿಯನ್ನು ಪಡೆದಿಲ್ಲ. ಯಾವ ಗಂಡಸೂ ಟೈ ಹಾಕಿಕೊಂಡಿಲ್ಲ, ಯಾವ ಹುಡುಗಿಯೂ ಲೋಗೋ ಇರ…