eeshavasyam.com
ನಾರಿ ಕುಬುಜೆಗೆ ಭೂರಿ ಸಂತಸವಿತ್ತನ
ದುಃಖವನ್ನು ತಡೆಯದೆ, ಕಣ್ಣುಗಳೆರಡನ್ನೂ ಮುಚ್ಚಿ, ಕೃಷ್ಣ ಕೃಷ್ಣ…. ಎನ್ನುತ್ತಲೇ ಇರುವಂತೆ… ಜನರ ಮಧ್ಯದಿಂದ ಮತ್ತೊಮ್ಮೆ ಬಂಗಾರದ ಹೊಳೆಯಂತೆ ಬೆಳಕು ಬಂದಿತು. ಕಂಗಳ ಒಳಪಟಲಕ್ಕೆ ಆ ಬೆಳಕು ಸೋಕಿದ್ದೇ ತಡ. ಕಂಬನಿ ತುಂಬಿದ ತನ್ನ ಕಣ್…