ruthumana.com
ಗಮಕ : ಕರ್ಣಭೇದನ (ಕುಮಾರವ್ಯಾಸ ಭಾರತ : ಉದ್ಯೋಗ ಪರ್ವ – ೧೦ನೇ ಸಂಧಿ)
ಕರ್ಣಭೇದನವು ಹಲವು ಕಾರಣಗಳಿಗೆ ಪ್ರಸಿದ್ದವಾದ ಪ್ರಸಂಗ. ಯಕ್ಷಗಾನ ತಾಳಮದ್ದಳೆಯಾಗಿಯೂ ಹೆಸರು ಮಾಡಿರುವ ಪ್ರಸಂಗವಿದು . ಕುಮಾರವ್ಯಾಸನ ಉದ್ಯೋಗಪರ್ವದಲ್ಲಿ ಹತ್ತನೇ ಸಂಧಿಯಲ್ಲಿ ಇದು ಬರುತ್ತದೆ . ಕೃಷ್ಣನ ರಾಜಕೀಯದ ಪಟ್ಟುಗಳು, ಕರ್ಣನನ್ನು ಭಾವನೆ…