cautiousmind.wordpress.com
ಹಲ್ಲಿಗೊಂದು ಸೆಂಡ್ ಆಫ್ …..
ಪ್ರೀತಿಯ ಹಲ್ಲೇ…, ಹೌದು ನಿನಗೆ ಹಲ್ಲು ಅಂತಲೇ ಕರೆಯಬೇಕು. ಯಾವ ಹಲ್ಲು ಎಂದು ಕೇಳಿದರೆ ನನ್ನ ಬಳಿ ಉತ್ತರವಿಲ್ಲ. ಏಕೆಂದರೆ ನಾನು ನಿಮಗೆ ಇದುವರೆಗೆ ಹೆಸರೇ ಇಟ್ಟಿಲ್ಲ. ಹಾಗೇನಾದರು ಆದರೆ ನಾನು ನಿಮಗೆ ೩೨ ಹೆಸರು ಹುಡುಕಬೇಕು. ಹುಡುಕುವು…