cautiousmind.wordpress.com
ಆ ದಿನಗಳು ಭಾಗ – 2
ಪತ್ರಿಕೋದ್ಯಮವೆಂಬ ಪತ್ರಿಕೋದ್ಯಮದ ಪಿತ್ತ ನೆತ್ತಿಯಲ್ಲಿನ ಬ್ರಹ್ಮರಂಧ್ರದಲ್ಲಿ ಭವ್ಯ ಬಂಗಲೆ ಕಟ್ಟಿಕೊಂಡಿದ್ದ ಸಮಯ. ಭಾರತ ಮಾತೆಯ ಸ್ವಾತಂತ್ರ್ಯಕ್ಕಾಗಿ ಕ್ರಾಂತಿಕಾರಿಗಳಲ್ಲಿರುತ್ತಿದ್ದ ಉತ್ಸಾಹಕ್ಕಿಂತ ಗುಲಗುಂಜಿಯಷ್ಟು ಕಮ್ಮಿ ಉತ್ಸಾಹದೊಂದಿಗೆ…