cautiousmind.wordpress.com
ಒಂದು ಎಕ್ಸ್ ಟ್ರಾ ಮರಿಟಲ್ ಅಫೇರ್ ಕವಿತೆ…
ಒಂದೇ ಒಂದ್ಸಲ ಹೇಳಿ-ಬಿಡಬಹುದಿತ್ತು ಕಣೇ ಹೇಳಲು ನಾಚಿಕೆಯಾಗುತ್ತಿದ್ದರೆ ಪಟಪಟನೆ ಕಣ್ಣು ಮಿಟಕಿಸಬಹುದಿತ್ತು ಕಾಲ ಹೆಬ್ಬೆರಳ ಕೆರೆಯಬಹುದಿತ್ತು ದುಪಟ್ಟಾದ ಅಂಚನ್ನು ಬೆರಳಲ್ಲಿ ಸುತ್ತಬಹುದಿತ್ತು ಕಣ್ಣಲ್ಲಿ ಕಣ್ಣಿಟ್ಟು ನಾಚಬಹುದಿತ್ತು. ನೀವು ಹ…