cautiousmind.wordpress.com
ಅಂದಕಾಲತ್ತಿಲ್ ಬೆಂಕಿಪೊಟ್ಟಣಗಳನ್ನು ನೋಡಿದ್ದೀರಾ?
ಮಿಡ್ಲ್ ಸ್ಕೂಲ್ ಹಾಗೂ ಹೈಸ್ಕೂಲ್ ನಲ್ಲಿರುವಾಗ ಬೆಂಕಿಪೊಟ್ಟಣಗಳನ್ನು ಸಂಗ್ರಹಿಸುವ ಹವ್ಯಾಸವಿತ್ತು. ಸುಮಾರು 1000 ಬೆಂಕಿಪೊಟ್ಟಣಗಳನ್ನು ಸಂಗ್ರಹಿಸಿದ್ದೆ. ತಿಪ್ಪೆಗುಂಡಿಯಿಂದ ಹಿಡಿದು ಫೈವ್ ಸ್ಟಾರ್ ಹೋಟೆಲ್ ವರೆಗೂ ಎಲ್ಲವನ್ನೂ ಶೋಧಿಸಿ ಬೆಂಕಿ…