cautiousmind.wordpress.com
ಪೆಟ್ರೋಲ್ ದರ ಹೆಚ್ಚಾಗಿದೆ ನಿಜ, ಆದರೆ ಬಸ್ ಸುಡೋದು ಯಾವ ನ್ಯಾಯ?
ಹದಿನಾರಾಣೆ ಸತ್ಯ. ಪೆಟ್ರೋಲ್ ದರ ಏರಿಸಿರುವುದು ಖಂಡಿತ ಖಂಡನೀಯ. ಕೇಂದ್ರ ಸರ್ಕಾರದ ದರಿದ್ರ ಧೋರಣೆ, ಜನರನ್ನು ಮೂರ್ಖರನ್ನಾಗಿಸುವ ರಾಜ್ಯಸರ್ಕಾರಗಳ ತೆರಿಗೆ ನೀತಿ ಎರಡಕ್ಕೂ ವಿರೋಧವಿದೆ. ಆದರೆ, ಬಂದ್ ಹೆಸರಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಮೂ…