nageshamysore.wordpress.com
00102. ಪಂಚ್ಲೈನ್ ‘ಪಂಚೆ’ ಸಿದ್ರಾಮಣ್ಣ..
ಇತ್ತೀಚೆಗೆ ನಮ್ಮ ಮಾನ್ಯ ಮುಖ್ಯಮಂತ್ರಿಗಳು ವಿಶ್ವ ಆರ್ಥಿಕ ಸಮ್ಮೇಳನಕ್ಕೆ ಚೀನಾದ ದಾಲಿಯನ್ನಿಗೆ ಹೋಗಿ ಬಂದಿದ್ದೆ ಮಾಧ್ಯಮದಲೆಲ್ಲ ಸುದ್ಧಿ. ಅದರಲ್ಲು ಬಂದ ಮೇಲಿನ ಪತ್ರಿಕಾಗೋಷ್ಠಿ , ಪಂಚೆ ಕಥೆ, ‘ಚೀನಾ ನಾಟಿ ಚಿಕನ್’ ಕಥೆ, ಬುಲೆ…