nageshamysore.wordpress.com
00021 – ಶ್ರೀ ರಾಮನಿಗೇನಿತ್ತನಿವಾರ್ಯ….?
ಶ್ರೀ ರಾಮನಿಗೇನಿತ್ತನಿವಾರ್ಯ….? ಹೊಸವರ್ಷದ ಹೊಸ ಹರಕೆಯೊಡನೆ ಕಾಲಿಟ್ಟ ಯುಗಾದಿಯ ಸೊಗ ಆರುವ ಮೊದಲೆ, ಅದರ ಬೆನ್ನ ಹಿಂದೆಯೆ ಶ್ರೀ ರಾಮ ನವಮಿ ಕಾಲಿಡುತ್ತಿದೆ. ಶ್ರಿ ರಾಮನವಮಿಯೆಂದರೆ ಪಟ್ಟನೆ ನೆನಪಾಗುವುದು ಬೆಲ್ಲದ ಪಾನಕ, ನೀರು ಮಜ್ಜಿಗ…