nageshamysore.wordpress.com
00125. ಶ್ರೀ ಸತ್ಯನಾರಾಯಣ ವ್ರತದಿ ಪೂಜಾಂಗವಾಗಿಹ ಕಥನ
ಶ್ರೀ ಸತ್ಯನಾರಾಯಣ ವ್ರತ ನಮ್ಮ ಜನರ ಬದುಕಿನಲ್ಲಿ ಸಾಮಾನ್ಯವಾಗಿಬಿಟ್ಟಿರುವ ಒಂದು ಪೂಜಾ ವಿಧಾನ. ಅದರ ಭಾಗವಾಗಿರುವ ಕಥೆಯ ಪಾರಾಯಣ ಮಾಡುವುದು ಒಂದು ಪ್ರಮುಖ ಪೂಜಾಂಗ. ಅದನ್ನು ಕಥಾ ರೂಪದ ಬದಲು ಕಾವ್ಯ ರೂಪದಲ್ಲಿ ಹಿಡಿಯುವ ಯತ್ನ ಮಾಡಿದ್ದೇನೆ &#…