nageshamysore.wordpress.com
00130. ರಾಜರತ್ನಂ ನೆನಪಿಗೆ
ರಾಜರತ್ನಂ ನೆನಪಿಗೆ… ______________ . ನಾಳೆ (೦೫ ನೆ ಡಿಸೆಂಬರ) ಅಭಿಮಾನಿ ಬಳಗದಲ್ಲಿ ಪ್ರೀತಿಯಿಂದ ಗುಂಡು ಪಂಡಿತರೆಂದೆ ಕರೆಸಿಕೊಳ್ಳುವ ಕನ್ನಡದ ಹಿರಿಯ ಪ್ರಖ್ಯಾತ ಕವಿ ಜಿ.ಪಿ.ರಾಜರತ್ನಂರವರ ಜನ್ಮದಿನ. ಎಷ್ಟೋ ಸಾಮಾನ್ಯ ಜನರಿಗೆ ಅವರ…