nageshamysore.wordpress.com
00070. ಹೆಣ್ಮನದ ಹವಾಗುಣ….!
ಕವಿ ಭಾವ: ಹೆಣ್ಣಿನ ಮನಸನ್ನು ಸರಿಯಾಗಿ ಅರಿತವರಾರು? ಅದೊಂದು ವಿಶಾಲವಾದ ಅಷ್ಟೆ ಆಳವಾದ ಶರಧಿಯ ಹಾಗೆ ನಿಕ್ಷಿಪ್ತ ನಿಕ್ಷೇಪ. ಆ ಕಾರಣದಿಂದಲೆ ಏನೊ ಹೆಣ್ಣಿನ ನಡುವಳಿಕೆ ಮನೋಭಾವನೆಗಳಲ್ಲಿ ಎಲ್ಲಾ ತರಹದ ಬಗೆ ಬಗೆಯ ಬಣ್ಣಗಳು ಕಾಣುತ್ತಿರುತ್ತವೆ. ಪ…