nageshamysore.wordpress.com
00086. ಗೋಕುಲದಲಿ ಅಷ್ಟಮಿ , ಗೋಕುಲಾಷ್ಟಮಿ..
ನಾಳೆ ಗೋಕುಲಾಷ್ಟಮಿ..ಎಷ್ಟೋ ಮನೆಗಳಲಿ ಬಾಲಕೃಷ್ಣ ಹೆಜ್ಜೆಯ ಗುರುತಾಗಿ ಈಗಾಗಲೆ ಮೂಡಲು ಆರಂಭಿಸಿರಬೇಕು – ಬಣ್ಣ ಬಣ್ಣದ ರಂಗೋಲಿಯ ಸಮೇತ. ನಾನು ನೋಡಿದ ಗೆಳೆಯರ ಮನೆಗಳಲ್ಲಿ ಆಚರಣೆಯ ಶ್ರದ್ದೆ, ಸಂಭ್ರಮ, ಭಕ್ತಿ ನೋಡಿ ಸೋಜಿಗವಾಗುತ್ತಿತ್ತು…