nageshamysore.wordpress.com
00087. ಡಾಲರ ರೂಪಾಯಿ ಲೆಕ್ಕಾಚಾರ
ರೂಪಾಯಿಯ ಪಾತಾಳ ಗರಡಿ ಪಯಣದಲ್ಲಿ ಮಗನ ಚಾಲೂಕಿನ ಲೆಕ್ಕಾಚಾರಕ್ಕೆ ಪ್ರತಿಯಾಗಿ ಬರೆದ ಕವನ. ವಿದೇಶದಲ್ಲಿ ಕೆಲಸ ಮಾಡುತ್ತಿರುವವರ ಮನದಲ್ಲಿ ಈಗ ಮೂಡುವ ಎರಡು ಪ್ರಮುಖ ಭಾವಗಳು : ಒಂದು ರೂಪಾಯಿಯ ಸ್ಥಿತಿಗೆ ಖೇದ, ಎರಡು ಸಾಧ್ಯವಾದಷ್ಟು ಹಣ ಊರಿಗೆ ಕ…