nageshamysore.wordpress.com
00177. ಭಾನುಮತಿ ನೀ ಸುಮತಿ..
00177. ಭಾನುಮತಿ ನೀ ಸುಮತಿ.. ________________________________ ಮಹಾಭಾರತದಲ್ಲಿ ನಿರ್ಲಕ್ಷ್ಯಕ್ಕೊಳಪಟ್ಟು ನೇಪಥ್ಯಕ್ಕೆ ಸರಿಸಲ್ಪಟ್ಟ ಅನೇಕ ಸ್ತ್ರೀ ಪಾತ್ರಗಳಲ್ಲೊಂದು ಪ್ರಮುಖ ಪಾತ್ರ ಕೌರವೇಶ ದುರ್ಯೋಧನನ ಪತ್ನಿ ಭಾನುಮತಿಯದು. ಭೂಮಂಡಲವ…