nilume.net
ದ್ವೇಷಕಾರುವುದನ್ನೇ ವಿಚಾರವಾದ ಎನ್ನುವುದಾದರೆ…  
– ಅಜಿತ್ ಶೆಟ್ಟಿ ಹೆರಾಂಜೆ ಗೌರಿ ಲಂಕೇಶ್ ಕೊಲೆಯಾದಾಗ ನಾನು ಮುಖಪುಟದಲ್ಲಿ ಒಂದು ಸ್ಟೇಟಸ್ ಹಾಕಿದ್ದೆ.. ಅಕಾಲಿಕ ಮರಣ ಯಾರದ್ದೇ ಆಗಿರಲಿ ಅದು ಘೋರ. ಅದು ಗೌರಿ ಲಂಕೇಶರಂತಾ ಖ್ಯಾತ ನಾಮರದ್ದೆ ಆಗಿರಲಿ ಅಥವಾ ಶರತ್, ರುದ್ರೇಶ್, ಕಟ್ಟಪ್ಪ,…