nilume.net
ಗುಲ್ಬರ್ಗ ಜಿಲ್ಲೆ ಯಾವುದೇ ಕಲೆ/ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ?
– ಅರುಣ್ ಜಾವಗಲ್ ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ಹಲವಾರು ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ.ಈ ಕಾರ್ಯಕ್ರಮಗಳು ಕರ್ನಾಟಕದ ಜನರ ತೆರಿಗೆ ಹಣದಲ್ಲಿ ನಡೆಯುತ್ತವೆ. ಈ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ಆಯಾ ಜಿಲ್ಲೆಯ ಮತ್ತ…