nilume.net
ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಲಿ
– ಶ್ರೀ ಹರ್ಷ ಸಾಲಿಮಠ ಇದೊಂದು ಮಾತನ್ನು ಅತ್ಯಂತ ತೀವ್ರ ಸಂಕಟದಿಂದ ಹೇಳುತ್ತಿದ್ದೇನೆ. ಕಾಲಿಗೆ ಗ್ಯಾಂಗ್ರಿನ್ ಆದಾಗ ಕಾಲನ್ನು ಕತ್ತರಿಸುತ್ತಾರಲ್ಲ ಹಾಗೆ. ನೋವಾಗುತ್ತದೆ ಆದರೆ ಬದುಕಲು ಅದು ಅನಿವಾರ್ಯ. ಕನ್ನಡ/ಕರುನಾಡು ಉಳಿಯಬೇಕೆಂದರ…