nilume.net
ಜೀವನ ಬಂಡೆ ಕಲ್ಲಾ?
ಸುಬ್ರಹ್ಮಣ್ಯ ಬಿ ಎಸ್ ಇಂತಹದ್ದೊಂದು ಪ್ರಶ್ನೆ ಇಷ್ಟೊಂದು ಚಿಕ್ಕ ವಯಸ್ಸಿಗೆ ( ಹೌದ !!) ಉದ್ಭವಿಸಿದ್ದು ನನ್ನ ಮೊಬೈಲ್ ಗೆ ಸಂದೇಶವೊಂದು ಬಂದಾಗ… ತಟ್ಟನೆ ಚುಟುಕಾಗಿ ಉತ್ತರಿಸಬೇಕಾದ ಪ್ರಶ್ನಾ ಸರಣಿ ಹೊತ್ತ ಸಂದೇಶ ನನ್ನ ಮೊಬೈಲ್ ಫೋನ್ಗೆ…