nilume.net
ಸರದಾರ್ ಅಂಕಲ್ …!
– ಹರೀಶ್ ಶೆಟ್ಟಿ , ಶಿರ್ವ ಸರದಾರ್ ಅಂಕಲ್ ರವರ ಮನೆ ನಮ್ಮ ಬಿಲ್ಡಿಂಗ್‌ನ ಬದಿಯಲ್ಲಿ ಇತ್ತು, ಅವರ ಮನೆ ಹಾಗು ನಮ್ಮ ಬಿಲ್ಡಿಂಗ್ ಒಟ್ಟು ಸೇರಿ ಇತ್ತು. ಅವರು ಹಾಗು ಅವರ ಕುಟುಂಬಸ್ತಿಯರು ನಮ್ಮ ಬಿಲ್ಡಿಂಗ್ ನ ಗ್ರೌಂಡ್ ಫ್ಲೋರ್‌ನಲ್ಲಿ ಇದ…