nilume.net
ನನ್ನ ಇಂಜಿನಿಯರಿಂಗ್ ಬದುಕಿನ ಕಡೆಯ 22 ಘಂಟೆಗಳು…!!!
– ಪವನ್ ಪಾರುಪತ್ತೇದಾರ್ ಅಂದು ದಿನಾಂಕ ಜೂನ್ 16 2011 ಮಧ್ಯಾಹ್ನ 2 ಘಂಟೆ ಆಗಿತ್ತು ಇಂಜಿನಿಯರಿಂಗ್ ಬದುಕಿನ ಕಟ್ಟ ಕಡೆಯ ಪರೀಕ್ಷೆಗೆ ಕೇವಲ 22 ಘಂಟೆ ಮಾತ್ರ ಉಳಿದಿತ್ತು, ೪ ವರ್ಷಗಳ ಕಠಿಣ ಪರಿಶ್ರಮದ ನಂತರ ಕೊನೆಯ ಸೆಮಿಸ್ಟರ್ ನ ಪ್ರಾಜ…