nilume.net
ಅಮ್ಮ ಹೊಲಿದ ತಂಗಿಯ ಅಂಗಿ..!
-ರವಿ ಮೂರ್ನಾಡು ಗೆಜ್ಜೆಗಳಿಲ್ಲದ ಕಾಲುಗಳಲ್ಲಿ ಮಗು ಅಂಬೆಗಾಲಿಕ್ಕುತ್ತಿತ್ತು. ಬೆಳಕಿನ ಚುಕ್ಕಿಯೊಂದು ಹಾಲ್ಗಲ್ಲದ ನಗೆ ಸೂಸುತ್ತಾ ಅಂಗಿ ತೊಟ್ಟು ಬರುತ್ತಿರುವಂತೆಯೇ, ಅಮ್ಮನ ಕಣ್ಣಿನಲ್ಲಿ ಹನಿಗಳು ತೊಟ್ಟಿಕ್ಕ ತೊಡಗಿದವು. ಹಾಗೇ ನೋ…