nilume.net
ಸಂಸ್ಕೃತಿ ಸಂಕಥನ – ೧
– ರಮಾನಂದ ಐನಕೈ ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದ…