nilume.net
ಕಲಾವಿದರು ಕಸಿದುಕೊಳ್ಳುತ್ತಿರುವ ಕನ್ನಡ ಗ್ರಾಹಕನ ಸ್ವಾತಂತ್ರ್ಯ.!
– ಮಹೇಶ್ ರುದ್ರಗೌಡರ್ ಜೀ ಟಿವಿಯಲ್ಲಿ ಜಾನ್ಸಿ ರಾಣಿ ಅನ್ನೊ ಹಿಂದಿ ದಾರಾವಾಹಿಯನ್ನು ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ರು ಅಂತ ನಮ್ಮ ಕಿರುತೆರೆ ಕಲಾವಿದರು ಆ ವಾಹಿನಿಯ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಕಲಾವಿದರ ಪ್ರಕಾರ…