nilume.net
ಜನಲೋಕಪಾಲ ಅನ್ನುವುದು ಮಾಯದಂಡವೇನಲ್ಲ…!
– ರಾಕೇಶ್ ಶೆಟ್ಟಿ ಒಂದೆಡೆ ಅಣ್ಣಾರನ್ನ ಬೆಂಬಲಿಸಿ ಜನ ಬೀದಿಗಿಳಿದರೆ, ಇನ್ನೊಂದೆಡೆ ಅಣ್ಣಾ ಹೋರಾಟವನ್ನ ಪ್ರಶ್ನಿಸಿ ಹಲವಾರು ಪ್ರಶ್ನೆಗಳೆದ್ದಿವೆ. ’ಜನಲೋಕಪಾಲ್’ ಬಂದ ತಕ್ಷಣ ಎಲ್ಲ ಭ್ರಷ್ಟರು ಮಾಯವಾಗ್ತಾರೆ ಅಂತ ಖುದ್ದು ಅಣ್ಣಾ ಮತ್ತು …