nilume.net
ಮಿಂಚು ಮರೆಯಾದಾಗ…
– ಅಬ್ದುಲ್ ಸತ್ತಾರ್,ಕೊಡಗು ಅದು ನಿರ್ಜನವಾದ ಒಂಟಿ ಮನೆ. ಸುತ್ತಲೂ ಹಸಿರಲ್ಲದೆ ದೂರದಲ್ಲೊಂದು ಬೆಟ್ಟ, ಮನೆಯ ಬೇಲಿ ದಾಟಿದಾಗ ನೆಟ್ಟಗೆ ಹಾದು ಹೋಗಿರುವ ರೈಲು ಕಂಬಿ. ಮಳೆ ಸುರಿಸೀ ಸುರಿಸೀ ಸುಸ್ತಾಗಿದ್ದ ಮಳೆರಾಯ ಅಂದು ಸುಮ್ಮನಾಗಿದ್ದ. …