nilume.net
ಸಂಸ್ಕೃತಿ ಸಂಕಥನ – ೭
– ರಮಾನಂದ ಐನಕೈ ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ…