nilume.net
ವಾಕ್ಪಥ ಹಾಗು ಪುಳಿಯೋಗರೆ ಪಾಯಿಂಟ್
೨೨ ಸೆಪ್ಟೆಂಬರ್, ೨೦೧೧ ನನ್ನ ಸ್ನೇಹಿತನಿಂದ ಒಂದು ವಾಣಿಜ್ಯ-ಸಮಾಲೋಚನೆಗಾಗಿ ಕರೆಬಂದಾಗ, ಅದು ೨೪ರ ಸೆಪ್ಟೆಂಬರ‍್ಗೆ ನಿಗದಿಯಾಯಿತು. ೨೫ನೇ ಭಾನುವಾರ ಚುಂಚನಗಿರಿಯಲ್ಲಿ ನಡೆಯಲಿರೋ ಕಾರ್ಯಕ್ರಮಕ್ಕೆ ಇನ್ನೊಬ್ಬ ಸ್ನೇಹಿತನಿಂದ ಬಂದ ಕರೆಗೆ ತುಂ…