nilume.net
ಸೊರಗುತ್ತಿರುವ ಕನ್ನಡ ನುಡಿ; ಕೊರಗುತ್ತಿರುವ ಕನ್ನಡಿಗರು
-ರಶ್ಮಿ ಕಾಸರಗೋಡು ರಾಜ್ಯೋತ್ಸವ…ರಾಜ್ಯದೆಲ್ಲೆಡೆ ಸಂಭ್ರಮದ ವಾತಾವರಣ. ‘ಜೈ ಕನ್ನಡಾಂಬೆ’ ಎನ್ನುವ ಘೋಷಣೆ, ಕನ್ನಡದ ಹೋರಾಟಗಾರರ ಭಾಷಣಗಳು, ಕನ್ನಡದ ಹಿರಿಯ ಕವಿಗಳ ಕಟೌಟ್ ಗಳಿಗೆ ಮಾಲಾರ್ಪಣೆ, ಅದ್ದೂರಿ ಆರ್ಕೆಸ್ಟ್ರಾಗಳು,…