nilume.net
ಬೈಲೂರ ಬಸ್ಸು ಹತ್ತಿ
ಪ್ರಶಸ್ತಿ.ಪಿ, ಸಾಗರ ಮನೇಲಿ ಕಾರ್ಯಕ್ರಮ ಇದೆ, ಬರಲೇ ಬೇಕು ಅಂತ ಕರೆದಿದ್ರು ಅನ್ಸತ್ತೆ. ಹನ್ನೊಂದೂಕಾಲಿಗೆ ಹಸಿರು ಬಣ್ಣದ ಬಸ್ಸು ಬರತ್ತೆ , ಅದ್ರಲ್ಲಿ ಬಾ ಅಂತ ಸೂಚನೆ. ಸರಿ, ವಿಶ್ವಾಸದ ಮೇಲೆ ಕರೆದ ಮೇಲೆ ಬಿಡೋಕಾಗತ್ತಾ? ಹೂಂ ಜೈ ಅಂತ ಹನ್ನೊಂ…