nilume.net
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 11 -ಮದ್ದಿಗೆ ಒದಗಿದ ಸಿದ್ದೌಷದ…..
ವೆಂಕಟರಮಣ ಭಟ್ಟರನ್ನು ಮೂಡಬಿದರೆಗೆ ಕರೆತರಲು ಜನ ಕಳುಹಿಸಿದೆ. ಅವರು ಬಂದರು. “ಏನಾಗಬೇಕಿತ್ತು, ಜ್ಞಾನದಾಸಕ್ತನೇ, ಆನು ಬಂದುದರಿಂದ ಆಗಲೇನಿಹುದು?” ಎಂದರು. ಪ್ರಾಸಬದ್ಧವಾಗಿ ಮಾತನಾಡುವುದು ಅವರಿಗೊಂದು ಶ್ರಮದ ಕಾರ್ಯವಲ್ಲ. ಕಾಗದ…