nilume.net
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 12 -ಯಕ್ಷಗಾನ ತಾಯಿಯ ಮಡಿಲಲ್ಲಿ ಬೆಳೆದ ಮಕ್ಕಳು
-ರಾಮಚಂದ್ರ ಪಿ ಶಿರ್ವದಲ್ಲಿ ಆಟ ಮುಗಿದ ತರುವಾಯ, ಮುಂದಿನ ಪ್ರದರ್ಶನಕ್ಕೆ ನನಗೆ ಅವಕಾಶ ಕೊಡಿ ಎಂದು ಬೇಡುವ ಸಂದರ್ಭ ಬರಲೇ ಇಲ್ಲ. ನಾನು ಬಣ್ಣ ತೆಗೆಯುತ್ತಿದ್ದಲ್ಲಿಗೆ ಬಂದ ಕಟ್ಪಾಡಿಯ ಶ್ರೀ ಮುದ್ದು ಸುವರ್ಣರು ನಮ್ಮೂರಿಗೆ ಬನ್ನಿ ಎಂದು ವೀಳ್ಯ …