nilume.net
ನಮ್ಮೂರ ಕನ್ನಡ ರಾಜ್ಯೋತ್ಸವ – ‘ಕೆಳದಿ’
-ಪ್ರಹಸ್ತಿ ಪಿ. ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲಿರೋರಿಗೆ ಕೆಳದಿಯ ಬಗ್ಗೆ ಗೊತ್ತೇ ಇರುತ್ತದೆ. ಹೊಸಬರಿಗೆ ಹೇಳಬೇಕೆಂದರೆ, ನೀವು ಜಗತ್ಪ್ರಸಿದ್ಧ ಜೋಗ ಜಲಪಾತದ ಹೆಸರನ್ನು ಕೇಳಿಯೇ ಕೇಳಿರುತ್ತೀರಿ. ಅದಕ್ಕೆ ಹೋಗಬೇಕಾದರೆ ಸಾಮಾನ್ಯವಾಗಿ ಸಾಗರಕ್…