nilume.net
ಕಲಸೆ (ನಾಡಕಲಸಿ) ದೇವಸ್ಥಾನ
-ಪ್ರಹಸ್ತಿ ಪಿ ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಕಲಸೆ, ನಾಡಕಲಸಿಯೂ ಒಂದು. ಸಾಗರದವನಾಗಿಯೂ ಅದನ್ನು ನೋಡಲಾಗಿರದ ಬಗ್ಗೆ ಸ್ವಲ್ಪ ಬೇಸರವಿತ್ತು. ಬೆಳಗ್ಗೆ ೮ಕ್ಕೆ, ಮಧ್ಯಾಹ್ನ ಒಂದಕ್ಕೆ ಮಾತ್ರ ಅಲ್ಲಿಗೆ ಬಸ್ಸಿನ ಸೌಕರ್ಯವಿದ…