nilume.net
ಫೇಸ್ ಬುಕ್ಕಿನ ಫಂಡಾಸ್
-ಮಾಲತಿ ಎಸ್ ಜುಲೈ 2010, ಶ್ರೀಕಾಂತ ಗೆ ಡೆಂಗೆ ಹಾಗೂ ನಿಹಾರಿಕಂಗೆ air borne ವೈರಲ್ ಜ್ವರದಿಂದಾಗಿ 5-6 ದಿನಗಳ ಆಸ್ಪತ್ರೆವಾಸ. ಮನೆಗೆ ಬಂದ ಎರಡು ದಿನ, ನನಗೂ ರೆಸ್ಟ್ ಬೇಕಾಯಿತು..ಆಸ್ಪತ್ರೆ- ಮನೆ ಅಂತ ಓಡಾಡಿ ಬೆನ್ನುಹುರಿಯಲ್ಲಿ ನೋವು. ಮತ…