nilume.net
ನನ್ನ ಬದುಕು ಪರಿವರ್ತಿಸಿದ ಬಂಗಾರಪ್ಪ
-ಬನವಾಸಿ ಸೋಮಶೇಖರ್, ಮಂಗಳೂರು “1992 ನೇ ಇಸ್ವಿ.ನಾನು ಆಗಷ್ಟೇ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ಮುಗಿಸಿದ್ದೆ.ಫಲಿತಾಂಶ ಇನ್ನೂ ಬಂದಿರಲಿಲ್ಲ.ಅತ್ಯಂತ ಕಡು ಬಡತನದ ಕುಟುಂಬ ನಮ್ಮದು.ಒಂದು ಹೊತ್ತಿನ ತುತ್ತಿಗೂ ತತ್ವಾರ ಪಡುವಂತ ದಯನೀಯ …