nilume.net
ಸಂಸ್ಕೃತಿ ಸಂಕಥನ 15 -ಭಾರತೀಯ ಪ್ರಭುತ್ವದ ಸೆಕ್ಯುಲರ್ ಗೊಂದಲಗಳು
ರಮಾನಂದ ಐನಕೈ ಬಹುಸಂಸ್ಕೃತಿ ಹಾಗೂ ರಿಲಿಜನ್ ಎರಡೂ ಒಟ್ಟಿಗೇ ಬಾಳಬೇಕಾದ ಭಾರತದಂತಹ ದೇಶದಲ್ಲಿ ಪ್ರಭುತ್ವ ತಟಸ್ಥವಾಗಿರಲು ಸಾಧ್ಯವೇ? ಏಕೆಂದರೆ ಇಲ್ಲಿ ನಂಬಿಕೆಯಲ್ಲಿ ಭಿನ್ನತೆ ಇದೆ. ಇಂಥಲ್ಲಿ ಸೆಕ್ಯುಲರ್ ಪ್ರಭುತ್ವ ಯಾರಿಗೆ ನ್ಯಾಯ ನೀಡುತ್ತದ…