nilume.net
ದಾರಿ
-ಪ್ರೇಮಶೇಖರ ಆ ದಾರಿ ತನ್ನನ್ನು ಊರೊಂದರೊಳಕ್ಕೆ ಕರೆದೊಯ್ಯುತ್ತದೆ ಎಂದವಳು ಊಹಿಸಿರಲೇ ಇಲ್ಲ. ಇದೂ ಒಂದು ದಾರಿ, ಒಂದಲ್ಲಾ ಒಂದು ದಾರಿ ಹಿಡಿದು ನಡೆಯಲೇಬೇಕಲ್ಲಾ ಅಂದುಕೊಂಡು ಈ ದಾರಿ ಹಿಡಿದು ಬಂದಿದ್ದಳು. ಕೆಂಪುಮಣ್ಣಿನ ಹಾದಿ. ಇಕ್ಕೆಲಗಳಲ್ಲ…