nilume.net
ಸ್ಥಳೀಯ ಭಾಷೆಗಳ ಬಳಕೆಯ ಬಗೆಗೆ RBI ಹಾಗೂ BCSBI ಏನು ಹೇಳುತ್ತದೆ?
-ರವಿ ಸಾವ್ಕರ್ ಇತ್ತೀಚಿಗೆ ಹಲವಾರು ಕನ್ನಡಿಗ ಗ್ರಾಹಕರು ತಮಗೆ ಬ್ಯಾಂಕ್ ಗಳಲ್ಲಿ ಕನ್ನಡದಲ್ಲಿ ಸೇವೆ ಕೊಡಬೇಕು ಎಂದು ಬ್ಯಾಂಕ್ ಗಳಿಗೆ ದೂರನ್ನು ಕೊಟ್ಟಿದಾರೆ. ಕೆಲವು ಬ್ಯಾಂಕ್ ಗಳು ಗ್ರಾಹಕರ ದೂರಿಗೆ ಸ್ಪಂದಿಸಿ ಕನ್ನಡದಲ್ಲಿ ಸೇವೆ ಕೊಟ್ಟಿದಾರ…