nilume.net
ಸಮಾನೋ ಮಂತ್ರ: ಸಮಿತಿ: ಸಮಾನೀ-ಒಂದು ಚಿಂತನೆ
-ಹರಿಹರಪುರಶ್ರೀಧರ್ ಅನೇಕ ದಿನಗಳಿಂದ ನನ್ನ ಮನದೊಳಗೆ ಒಂದು ಚಿಂತೆ ಕಾಡುತ್ತಿದೆ.ನಮಗೆಲ್ಲಾ ಜನ್ಮಕೊಟ್ಟಈ ನೆಲಕ್ಕೆ ಪುಣ್ಯಭೂಮಿ, ಮೋಕ್ಷಭೂಮಿ, ತ್ಯಾಗಭೂಮಿ,ದೇವಭೂಮಿ, ಎಂದೆಲ್ಲಾ ಕವಿಗಳು ಬಣ್ಣಿಸಿದ್ದಾರೆ.ನಮ್ಮ ಋಷಿಪುಂಗವರ ತಪಸ್ಸಿನಿಂದ, ಅವರ ಆ…